ಹಿಮಂತ ಬಿಸ್ವಾ ಶರ್ಮಾ ‘ಗುಂಡು ಹಾರಿಸುವ’ ವಿಡಿಯೋ ವಿರುದ್ಧದ ಅರ್ಜಿ; ವಿಚಾರಣೆಗೆ ಸಮ್ಮತಿಸಿದ ಸುಪ್ರೀಂ ಕೋರ್ಟ್
ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ನಿರ್ದಿಷ್ಟ ಸಮುದಾಯದ ಸದಸ್ಯರ ಮೇಲೆ ಗುರಿಯಿಟ್ಟು ರೈಫಲ್‌ನಿಂದ ಗುಂಡು ಹಾರಿಸುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಎಡಪಂಥೀಯ ಪಕ್ಷಗಳ ನಾಯಕರು ಸಲ್ಲಿಸಿರುವ ಅರ್ಜಿಗೆ ವಿಚಾರಣೆಗೆ ಸುಪ್ರೀಂ ಕೋರ್ಟ್ ಮಂಗಳವಾರ ಒಪ್ಪಿಕೊಂಡಿದೆ. ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ಎನ್ ವಿ ಅಂಜಾರಿಯಾ ಅವರನ್ನೊಳಗೊಂಡ ಪೀಠವು ಶರ್ಮಾ ಅವರ ವಿರುದ್ಧ ಕೆಲವು ಸಿಪಿಐ ಮತ್ತು … Continue reading ಹಿಮಂತ ಬಿಸ್ವಾ ಶರ್ಮಾ ‘ಗುಂಡು ಹಾರಿಸುವ’ ವಿಡಿಯೋ ವಿರುದ್ಧದ ಅರ್ಜಿ; ವಿಚಾರಣೆಗೆ ಸಮ್ಮತಿಸಿದ ಸುಪ್ರೀಂ ಕೋರ್ಟ್
Copy and paste this URL into your WordPress site to embed
Copy and paste this code into your site to embed