13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್ ರಾಣಾ 2013ರಲ್ಲಿ ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದ ಪರಿಣಾಮ ತೀವ್ರ ಮೆದುಳಿನ ಗಾಯಕ್ಕೆ ಒಳಗಾಗಿ ಶೇಕಡ 100ರಷ್ಟು ದೈಹಿಕ ಅಸಾಮರ್ಥ್ಯ ಹೊಂದಿದ್ದಾರೆ. ಹರೀಶ್ ಅವರ ತಂದೆ ಅಶೋಕ್ ರಾಣಾ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಮತ್ತು ಕೆ.ವಿ. ವಿಶ್ವನಾಥನ್ ಅವರ … Continue reading 13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ