ಚುನಾವಣಾ ಪೂರ್ವ ‘ಉಚಿತ ಭರವಸೆ’ ಪ್ರಶ್ನಿಸಿ ಅರ್ಜಿ | ಕೇಂದ್ರ ಸರ್ಕಾರ, ಚು. ಆಯೋಗದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಸಂದರ್ಭಗಳಲ್ಲಿ ರಾಜಕೀಯ ಪಕ್ಷಗಳು ‘ಉಚಿತ ಭರವಸೆ’ಗಳನ್ನು ನೀಡುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಹೊಸ ಅರ್ಜಿಗೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗವನ್ನು ಕೇಳಿದೆ ಎಂದು ಪಿಟಿಐ ವರದಿ ಮಾಡಿದೆ. ಸಾಮಾಜ ಕಲ್ಯಾಣ ಯೋಜನೆಗಳಾದ ಉಚಿತ ಸಾರ್ವಜನಿಕ ಸಾರಿಗೆ ಮತ್ತು ವಿದ್ಯುತ್ ಬಿಲ್‌ಗಳಲ್ಲಿನ ರಿಯಾಯಿತಿ ಸೇರಿದಂತೆ ಕೆಲ ಯೋಜನೆಗಳನ್ನು ‘ಉಚಿತ ಭರವಸೆ’ ಎಂದು ಉಲ್ಲೇಖಿಸಲಾಗಿದೆ. ಬೆಂಗಳೂರಿನ ನಿವಾಸಿ ಶಶಾಂಕ್ ಜೆ ಶ್ರೀಧರ ಅವರು ಸಲ್ಲಿಸಿರುವ ಅರ್ಜಿಗೆ ಪ್ರತಿಕ್ರಿಯೆಯಾಗಿ ಮುಖ್ಯ ನ್ಯಾಯಮೂರ್ತಿ ಡಿವೈ … Continue reading ಚುನಾವಣಾ ಪೂರ್ವ ‘ಉಚಿತ ಭರವಸೆ’ ಪ್ರಶ್ನಿಸಿ ಅರ್ಜಿ | ಕೇಂದ್ರ ಸರ್ಕಾರ, ಚು. ಆಯೋಗದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್