ದ್ವೇಷ ಭಾಷಣ | ಅಸ್ಸಾಂ ಸಿಎಂ ವಿರುದ್ಧದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ ; ಹೈಕೋರ್ಟ್‌ಗೆ ಹೋಗಲು ಸೂಚನೆ
ಸಂವಿಧಾನದ 32ನೇ ವಿಧಿಯಡಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ದ್ವೇಷ ಭಾಷಣದ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್, ಈ ವಿಷಯವಾಗಿ ಗುವಾಹಟಿ ಹೈಕೋರ್ಟ್ ಮೊರೆ ಹೋಗುವಂತೆ ಅರ್ಜಿದಾರರಿಗೆ ಸೋಮವಾರ (ಫೆ.16) ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ, ನ್ಯಾಯಮೂರ್ತಿಗಳಾದ ಜಾಯ್ಮಲ್ಯ ಬಾಗ್ಚಿ ಮತ್ತು ವಿಪುಲ್ ಪಾಂಚೋಲಿ ಅವರನ್ನೊಳಗೊಂಡ ಪೀಠವು ಈ ಪ್ರಕರಣದಲ್ಲಿ ಸಂವಿಧಾನದ 32ನೇ ವಿಧಿಯನ್ನು ಬಳಸಲು ಹಿಂಜರಿಕೆ ವ್ಯಕ್ತಪಡಿಸಿತು. ಅರ್ಜಿದಾರರು ಮೊದಲು ಸಂಬಂಧಪಟ್ಟ ಹೈಕೋರ್ಟ್‌ಗಳನ್ನು … Continue reading ದ್ವೇಷ ಭಾಷಣ | ಅಸ್ಸಾಂ ಸಿಎಂ ವಿರುದ್ಧದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ ; ಹೈಕೋರ್ಟ್‌ಗೆ ಹೋಗಲು ಸೂಚನೆ
Copy and paste this URL into your WordPress site to embed
Copy and paste this code into your site to embed