ಖುಲಾಸೆ ಆದೇಶದ ಮಾಹಿತಿಯನ್ನು ಜೈಲು ಅಧಿಕಾರಿಗಳಿಗೆ ತಲುಪಿಸುವಲ್ಲಿ ಉಂಟಾದ ಸಂವಹನದ ಕೊರತೆಯಿಂದಾಗಿ, ನಿರ್ದೋಷಿ ಎಂದು ಸಾಬೀತಾದ ನಂತರವೂ ಏಳು ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲೇ ಕಳೆದ ವ್ಯಕ್ತಿಗೆ ಸುಪ್ರೀಂ ಕೋರ್ಟ್ ಸೋಮವಾರ (ನವೆಂಬರ್ 16) 30 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದೆ. ವ್ಯಕ್ತಿಯ ಬಿಡುಗಡೆಯನ್ನು ಖಚಿತಪಡಿಸುವಲ್ಲಿ ವಿಫಲವಾದ ಈ ಸುದೀರ್ಘ ಜೈಲುವಾಸವನ್ನು ‘ಕ್ರಿಮಿನಲ್ ನ್ಯಾಯ ಆಡಳಿತದ ವೈಫಲ್ಯ’ ಎಂದು ಸುಪ್ರೀಂ ಕೋರ್ಟ್ ಬಣ್ಣಿಸಿದೆ. ಅಲ್ಲದೆ, ಅಕ್ರಮ ಬಂಧನಕ್ಕೊಳಗಾದ ವ್ಯಕ್ತಿಗಳಿಗೆ ಪರಿಹಾರ ನೀಡಲು ಭಾರತದಲ್ಲಿ ಶಾಸನಬದ್ಧ ಚೌಕಟ್ಟಿನ ಕೊರತೆಯಿರುವುದನ್ನು … Continue reading ಖುಲಾಸೆಗೊಂಡರೂ 7 ವರ್ಷ ಜೈಲಿನಲ್ಲಿದ್ದ ವ್ಯಕ್ತಿಗೆ ₹30 ಲಕ್ಷ ಪರಿಹಾರ ಘೋಷಿಸಿದ ಸುಪ್ರೀಂ ಕೋರ್ಟ್; ಅಕ್ರಮ ಬಂಧನಕ್ಕೆ ಪರಿಹಾರ ನೀಡಲು ಕಾನೂನು ರಚಿಸುವಂತೆ ಶಿಫಾರಸು
Copy and paste this URL into your WordPress site to embed
Copy and paste this code into your site to embed