ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಈ ಸಂಬಂಧ ಕೇಂದ್ರ ಶಿಕ್ಷಣ ಸಚಿವಾಲಯದ ಶಾಲಾ ಶಿಕ್ಷಣ ಕಾರ್ಯದರ್ಶಿ ಮತ್ತು ಎನ್‌ಸಿಇಆರ್‌ಟಿ ನಿರ್ದೇಶಕರಿಗೆ ನ್ಯಾಯಾಲಯ ‘ಶೋಕಾಸ್ ನೋಟಿಸ್’ ಜಾರಿ ಮಾಡಿದೆ. ಈ ವಿಚಾರದಲ್ಲಿ ನಿಮ್ಮ ಮೇಲೆ ನ್ಯಾಯಾಂಗ ನಿಂದನೆ ಕಾಯ್ದೆ ಅಥವಾ ಇತರ ಕಾನೂನುಗಳ ಅಡಿಯಲ್ಲಿ ಯಾಕೆ ಕ್ರಮ ಕೈಗೊಳ್ಳಬಾರದು? … Continue reading ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್