‘ಓರ್ವ ಮನುಷ್ಯ ಮತ್ತೊಬ್ಬರನ್ನು ಬಂಡಿಯಲ್ಲಿ ಎಳೆಯುವ ಪದ್ಧತಿ ಅಮಾನವೀಯ’: ಸುಪ್ರೀಂ ಕೋರ್ಟ್
ದೇಶಕ್ಕೆ ಸ್ವಾತಂತ್ರ್ಯ ಬಂದು 78 ವರ್ಷಗಳು ಕಳೆದರೂ, ಕೈಯಿಂದ ಎಳೆಯುವ ಬಂಡಿಗಳು/ರಿಕ್ಷಾಗಳ ಪದ್ಧತಿ ಮುಂದುವರೆದಿರುವುದನ್ನು ಖಂಡಿಸಿದ ಸುಪ್ರೀಂ ಕೋರ್ಟ್, “ಇದು ಅಮಾನವೀಯ, ರದ್ದುಗೊಳಿಸುವ ಅಗತ್ಯವಿದೆ” ಎಂದು ಬುಧವಾರ (ಆ.6) ಅಭಿಪ್ರಾಯಪಟ್ಟಿದೆ. ಮಹಾರಾಷ್ಟ್ರದ ಮಥೆರಾನ್ ಬೆಟ್ಟದ ಪಟ್ಟಣದಲ್ಲಿ ಪ್ರಾಯೋಗಿಕ ಇ-ರಿಕ್ಷಾ ಯೋಜನೆಯ ಕುರಿತಾದ ಸಮಸ್ಯೆಗಳನ್ನು ಸಿಜೆಐ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿಗಳಾದ ಕೆ. ವಿನೋದ್ ಚಂದ್ರನ್ ಮತ್ತು ಎನ್.ವಿ. ಅಂಜಾರಿಯಾ ಅವರ ಪೀಠವು ಆಲಿಸಿತು. ಸ್ವಾತಂತ್ರ್ಯ ಬಂದು 78 ವರ್ಷಗಳ ನಂತರವೂ ಕೈಯಿಂದ ಎಳೆಯುವ ಬಂಡಿಗಳ ಪದ್ಧತಿ ಮುಂದುವರೆದಿರುವುದನ್ನು … Continue reading ‘ಓರ್ವ ಮನುಷ್ಯ ಮತ್ತೊಬ್ಬರನ್ನು ಬಂಡಿಯಲ್ಲಿ ಎಳೆಯುವ ಪದ್ಧತಿ ಅಮಾನವೀಯ’: ಸುಪ್ರೀಂ ಕೋರ್ಟ್
Copy and paste this URL into your WordPress site to embed
Copy and paste this code into your site to embed