ಜಾಮೀನು ರದ್ದು: ಮತ್ತೆ ಜೈಲು ಸೇರುವ ಭೀತಿಯಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ

ಬಿಜೆಪಿ ಮುಖಂಡ, ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೀಶ್‌ಗೌಡ ಗೌಡ ಅವರ ಕೊಲೆ ಪ್ರಕರಣದ ಆರೋಪಿ ಧಾರವಾಡ ಕ್ಷೇತ್ರದ ಕಾಂಗ್ರೆಸ್‌ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ (ಜೂ.6) ರದ್ದುಪಡಿಸಿದೆ. ಇದರಿಂದ ವಿನಯ್ ಕುಲಕರ್ಣಿಗೆ ಮತ್ತೆ ಜೈಲು ಸೇರುವ ಭೀತಿ ಶುರುವಾಗಿದೆ. ಪ್ರಕರಣದ ಸಾಕ್ಷಿಗಳನ್ನು ಸಂಪರ್ಕಿಸಲು ಹಾಗೂ ಅವರ ಮೇಲೆ ಪ್ರಭಾವ ಬೀರಲು ವಿನಯ್ ಕುಲಕರ್ಣಿ ಹಾಗೂ ಮತ್ತೊಬ್ಬ ಆರೋಪಿ ಪ್ರಯತ್ನಿಸಿದ್ದಾರೆ. ವಿಶ್ವಾಸಾರ್ಹ ಪುರಾವೆಗಳಿಂದ ಇದು ದೃಢಪಟ್ಟಿದೆ. ಷರತ್ತುಗಳ ಉಲ್ಲಂಘನೆಯಾಗಿರುವ … Continue reading ಜಾಮೀನು ರದ್ದು: ಮತ್ತೆ ಜೈಲು ಸೇರುವ ಭೀತಿಯಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ