ಬುಲ್ಡೋಝರ್ ಅ’ನ್ಯಾಯ’ಕ್ಕೆ ಲಗಾಮು ಹಾಕಿದ ಸುಪ್ರೀಂ ಕೋರ್ಟ್ : ಕಟ್ಟಡ ಕೆಡವಲು ಮಾರ್ಗಸೂಚಿ ಪ್ರಕಟ

‘ಬುಲ್ಡೋಝರ್ ಅ’ನ್ಯಾಯ’ಕ್ಕೆ ಲಗಾಮು ಹಾಕಿರುವ ಸುಪ್ರೀಂ ಕೋರ್ಟ್, “ಕಾರ್ಯಾಂಗ ನ್ಯಾಯಾಧೀಶರಾಗಲು ಸಾಧ್ಯವಿಲ್ಲ. ನ್ಯಾಯದ ಹೆಸರಿನಲ್ಲಿ ಆರೋಪಿಯನ್ನು ಅಪರಾಧಿ ಎಂದು ಘೋಷಿಸುವುದು ಮತ್ತು ಅವರ ಕಟ್ಟಡಗಳನ್ನು ಕೆಡುವುದು ಅಸಂವಿಧಾನಿಕ” ಎಂದು ಹೇಳಿದೆ. ಬುಲ್ಡೋಝರ್ ಅನ್ಯಾಯ ಪ್ರಶ್ನಿಸಿ ಜಮಿಯತ್ ಉಲೇಮಾ-ಇ-ಹಿಂದ್ ಮತ್ತು ಇತರರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಆರ್‌.ಗವಾಯಿ ಮತ್ತು ಕೆ.ವಿ. ವಿಶ್ವನಾಥನ್‌ ಅವರಿದ್ದ ಪೀಠ, ಕೇವಲ ಆರೋಪಿಗಳು ಅಥವಾ ಅಪರಾಧಿಗಳು ಎಂಬ ಕಾರಣಕ್ಕಾಗಿ ಜನರ ಮನೆಗಳನ್ನು ಕೆಡವುದು ಸಂಪೂರ್ಣ ಅಸಂವಿಧಾನಿಕ ಎಂದು ಇಂದು (ನ.13) ತೀರ್ಪು … Continue reading ಬುಲ್ಡೋಝರ್ ಅ’ನ್ಯಾಯ’ಕ್ಕೆ ಲಗಾಮು ಹಾಕಿದ ಸುಪ್ರೀಂ ಕೋರ್ಟ್ : ಕಟ್ಟಡ ಕೆಡವಲು ಮಾರ್ಗಸೂಚಿ ಪ್ರಕಟ