ಭಾರತ ಸರ್ಕಾರ ರೋಹಿಂಗ್ಯಾ ನಿರಾಶ್ರಿತರನ್ನು ಸಮುದ್ರಕ್ಕೆ ತಳ್ಳಿದ ಆರೋಪ: ಸಾಕ್ಷಿ ಕೇಳಿದ ಸುಪ್ರೀಂ ಕೋರ್ಟ್

ರೋಹಿಂಗ್ಯಾ ನಿರಾಶ್ರಿತರನ್ನು ಅಂತಾರಾಷ್ಟ್ರೀಯ ಜಲ ಪ್ರದೇಶದಲ್ಲಿ ಭಾರತ ಸರ್ಕಾರ ಸಮುದ್ರಕ್ಕೆ ತಳ್ಳಿದೆ ಎಂಬ ಗಂಭೀರ ಆರೋಪವನ್ನು ನಂಬಲು ಸುಪ್ರೀಂ ಕೋರ್ಟ್‌ ಶುಕ್ರವಾರ (ಮೇ.16) ಹಿಂದೇಟು ಹಾಕಿದ್ದು, ಸಾಕ್ಷಿ ಕೇಳಿದೆ ಎಂದು ವರದಿಯಾಗಿದೆ. ಮಹಿಳೆಯರು, ಮಕ್ಕಳು, ವೃದ್ಧರು, ಕ್ಯಾನ್ಸರ್‌ನಂತಹ ಗಂಭೀರ ಆರೋಗ್ಯ ಸಮಸ್ಯೆಗಳಿದ್ದ ಸುಮಾರು 43 ರೋಹಿಂಗ್ಯಾ ನಿರಾಶ್ರಿತರನ್ನು ಭಾರತ-ಮ್ಯಾನ್ಮಾರ್ ಅಂತಾರಾಷ್ಟ್ರೀಯ ಜಲ ಪ್ರದೇಶದಲ್ಲಿ ಭಾರತೀಯ ನೌಕಾಪಡೆ ಹಡಗಿನಿಂದ ಸಮುದ್ರಕ್ಕೆ ತಳ್ಳಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಸುಪ್ರೀಂ ಕೋರ್ಟ್ ಈ ವಿಚಾರದಲ್ಲಿ ಮಧ್ಯಪ್ರವೇಶಿಸಬೇಕು ಎಂದು ಕೋರಿ ಇಬ್ಬರು … Continue reading ಭಾರತ ಸರ್ಕಾರ ರೋಹಿಂಗ್ಯಾ ನಿರಾಶ್ರಿತರನ್ನು ಸಮುದ್ರಕ್ಕೆ ತಳ್ಳಿದ ಆರೋಪ: ಸಾಕ್ಷಿ ಕೇಳಿದ ಸುಪ್ರೀಂ ಕೋರ್ಟ್