6 ವರ್ಷಗಳ ಜೈಲುವಾಸದ ಬಳಿಕವೂ ಉಮರ್ ಖಾಲಿದ್‌ಗೆ ಮಧ್ಯಂತರ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್

2020ರ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಆರು ವರ್ಷಗಳಿಂದ ಜೈಲಿನಲ್ಲಿರುವ ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಅವರಿಗೆ ತಕ್ಷಣ ಮಧ್ಯಂತರ ಜಾಮೀನು ನೀಡಲು ಸುಪ್ರೀಂ ಕೋರ್ಟ್ ಬುಧವಾರ (ನ.25) ನಿರಾಕರಿಸಿದೆ. ಉಮರ್ ಪರ ವಕೀಲರು ಮಧ್ಯಂತರ ಜಾಮೀನಿಗೆ ಮನವಿ ಮಾಡಿದಾಗ, ‘ಇಂದು ಬೇಡ’ ಎಂದು ಹೇಳಿದ ನ್ಯಾಯಾಲಯ, ಮೊದಲು ದೆಹಲಿ ಪೊಲೀಸರ ವಾದವನ್ನು ಆಲಿಸುವುದಾಗಿ ತಿಳಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜಾಯ್ಮಲ್ಯ ಬಾಗ್ಚಿ ಮತ್ತು ವಿ. ಮೊಹನಾ ಅವರನ್ನೊಳಗೊಂಡ ನ್ಯಾಯಪೀಠವು, 2020ರ … Continue reading 6 ವರ್ಷಗಳ ಜೈಲುವಾಸದ ಬಳಿಕವೂ ಉಮರ್ ಖಾಲಿದ್‌ಗೆ ಮಧ್ಯಂತರ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್