ಪಶ್ಚಿಮ ಬಂಗಾಳ ಎಸ್‌ಐಆರ್ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರ್ದೇಶನ
ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.9) ಹಲವಾರು ನಿರ್ದೇಶನಗಳನ್ನು ನೀಡಿದೆ. ಚುನಾವಣಾ ಆಯೋಗವು ನಿಯೋಜಿಸಿರುವ ಮೈಕ್ರೋ-ಅಬ್ಸರ್ವರ್‌ಗಳ (ಸೂಕ್ಷ್ಮ ವೀಕ್ಷಕರು) ಬದಲಿಗೆ ಗ್ರೂಪ್ ಬಿ ಅಧಿಕಾರಿಗಳನ್ನು ಒದಗಿಸುವಂತೆ ನ್ಯಾಯಾಲಯವು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಮತದಾರರ ಪಟ್ಟಿಗೆ ಸಂಬಂಧಿಸಿದ ಹಕ್ಕುಗಳು ಮತ್ತು ಆಕ್ಷೇಪಣೆಗಳ ಬಗ್ಗೆ ಅಂತಿಮ ಆದೇಶಗಳನ್ನು ಹೊರಡಿಸುವ ಅಧಿಕಾರ ಕೇವಲ ಚುನಾವಣಾ ನೋಂದಣಾಧಿಕಾರಿಗಳಿಗೆ ಮಾತ್ರ ಇರುತ್ತದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಮೈಕ್ರೋ-ಅಬ್ಸರ್ವರ್‌ಗಳು ಕೇವಲ ಇವರಿಗೆ … Continue reading ಪಶ್ಚಿಮ ಬಂಗಾಳ ಎಸ್‌ಐಆರ್ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರ್ದೇಶನ
Copy and paste this URL into your WordPress site to embed
Copy and paste this code into your site to embed