ಬಾನು ಮುಷ್ತಾಕ್ ಅವರಿಂದ ಮೈಸೂರು ದಸರಾ ಉದ್ಘಾಟನೆ ಪ್ರಶ್ನಿಸಿ ಅರ್ಜಿ; ವಜಾಗೊಳಿಸಿದ ಸುಪ್ರೀಂ ಕೋರ್ಟ್
ಈ ವರ್ಷದ ಮೈಸೂರು ದಸರಾ ಉತ್ಸವದ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಬಾನು ಮುಷ್ತಾಕ್ ಅವರನ್ನು ಮುಖ್ಯ ಅತಿಥಿಯಾಗಿ ರಾಜ್ಯ ಸರ್ಕಾರ ಆಹ್ವಾನಿಸಿದ್ದನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಸೆಪ್ಟೆಂಬರ್ 15 ರ ಹೈಕೋರ್ಟ್‌ನ ತೀರ್ಪಿನ ವಿರುದ್ಧ ಬೆಂಗಳೂರು ನಿವಾಸಿ ಎಚ್.ಎಸ್. ಗೌರವ್ ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಲು ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ನಿರಾಕರಿಸಿತು. ಇದು ರಾಜ್ಯದ ಕಾರ್ಯಕ್ರಮವಾಗಿದ್ದು, ರಾಜ್ಯವು ಎ, … Continue reading ಬಾನು ಮುಷ್ತಾಕ್ ಅವರಿಂದ ಮೈಸೂರು ದಸರಾ ಉದ್ಘಾಟನೆ ಪ್ರಶ್ನಿಸಿ ಅರ್ಜಿ; ವಜಾಗೊಳಿಸಿದ ಸುಪ್ರೀಂ ಕೋರ್ಟ್
Copy and paste this URL into your WordPress site to embed
Copy and paste this code into your site to embed