ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ (ಏ.16) ನಿರಾಕರಿಸಿದೆ. ಆದರೆ, ಈ ಕುರಿತು ಸಂಬಂಧಪಟ್ಟವರಿಗೆ ಸಮಗ್ರವಾದ ಮನವಿ ಸಲ್ಲಿಸಲು ಅರ್ಜಿದಾರರಿಗೆ ನ್ಯಾಯಾಲಯ ಸ್ವಾತಂತ್ರ್ಯ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ವಿಪುಲ್ ಪಂಚೋಲಿ ಅವರಿದ್ದ ಪೀಠವು ವಿಷಯವನ್ನು ಆಲಿಸಿ, ವಿಶೇಷ ಸಂದರ್ಭಗಳಲ್ಲಿ ಮಧ್ಯಪ್ರವೇಶ ಅಗತ್ಯವಿದ್ದಾಗ ಹೊರತುಪಡಿಸಿ, … Continue reading ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್