ನಿಮಿಷಾ ಪ್ರಿಯಾ ಮರಣದಂಡನೆ ಪ್ರಕರಣ: ಸಾರ್ವಜನಿಕ ಹೇಳಿಕೆಗಳ ವಿರುದ್ಧದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಯೆಮನ್‌ನಲ್ಲಿ ಮರಣದಂಡನೆ ಎದುರಿಸುತ್ತಿರುವ ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಾರ್ವಜನಿಕ ಹೇಳಿಕೆಗಳು ಮತ್ತು ಮಾಧ್ಯಮ ವರದಿಗಳನ್ನು ನಿರ್ಬಂಧಿಸುವಂತೆ ಕೋರಿ ಧರ್ಮಪ್ರಚಾರಕ ಡಾ. ಕೆ.ಎ. ಪಾಲ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ ಎಂದು ಲೈವ್‌ ಲಾ ವರದಿ ಮಾಡಿದೆ. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ಈ ಅರ್ಜಿಯ ವಿಚಾರಣೆ ನಡೆಸಿತು. ವಿಚಾರಣೆಯ ವೇಳೆ, ಅಟಾರ್ನಿ ಜನರಲ್ ಆರ್. ವೆಂಕಟರಮಣಿ ಅವರು ಕೇಂದ್ರ ಸರ್ಕಾರವು ಈ … Continue reading ನಿಮಿಷಾ ಪ್ರಿಯಾ ಮರಣದಂಡನೆ ಪ್ರಕರಣ: ಸಾರ್ವಜನಿಕ ಹೇಳಿಕೆಗಳ ವಿರುದ್ಧದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್