ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ. ಈ ಘಟನೆಯನ್ನು ಸುಪ್ರೀಂ ಕೋರ್ಟ್ ಗುರುವಾರ (ಏ.2) ಗಂಭೀರವಾಗಿ ಪರಿಗಣಿಸಿದೆ. ಮಧ್ಯರಾತ್ರಿಯ ನಂತರ ಅಧಿಕಾರಿಗಳನ್ನು ಸ್ಥಳಾಂತರಿಸುವಾಗ ಅವರ ವಾಹನಗಳ ಮೇಲೆ ಕಲ್ಲು ಮತ್ತು ಕೋಲುಗಳಿಂದ ದಾಳಿ ನಡೆಸಲಾಗಿದೆ ಎಂಬ ಆರೋಪವೂ ಕೇಳಿ ಬಂದಿದ್ದು, ಈ ವಿಷಯವನ್ನೂ ಸುಪ್ರೀಂ ಕೋರ್ಟ್ ತೀವ್ರವಾಗಿ ಖಂಡಿಸಿದೆ. ಮಾಲ್ಡಾ … Continue reading ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ