ಅಶೋಕ ವಿವಿ ಪ್ರಾಧ್ಯಾಪಕ ಅಲಿ ಖಾನ್‌ಗೆ ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು

‘ಆಪರೇಷನ್ ಸಿಂಧೂರ’ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಹಾಕಿದ್ದ ಪೋಸ್ಟ್ ಸಂಬಂಧ ದಾಖಲಾಗಿದ್ದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮೂದಾಬಾದ್ ಅವರಿಗೆ ಸುಪ್ರೀಂ ಕೋರ್ಟ್ ಬುಧವಾರ (ಮೇ 21) ಮಧ್ಯಂತರ ಜಾಮೀನು ನೀಡಿದೆ ಎಂದು ವರದಿಯಾಗಿದೆ. ಅಲಿ ಖಾನ್ ಅವರನ್ನು ಮೇ 18 ರಂದು ಬಂಧಿಸಲಾಗಿತ್ತು. ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿದ್ದ ಅವರನ್ನು ಮೇ 20ರಂದು ಸೋನೆಪತ್ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಈ ನಡುವೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ … Continue reading ಅಶೋಕ ವಿವಿ ಪ್ರಾಧ್ಯಾಪಕ ಅಲಿ ಖಾನ್‌ಗೆ ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು