ವಿದೇಶಿ ಎಂದು ಘೋಷಿಸಲಾದ ಮಹಿಳೆಯ ಗಡಿಪಾರಿಗೆ ಸುಪ್ರೀಂ ಕೋರ್ಟ್ ತಡೆ

ಅಸ್ಸಾಂನ ವಿದೇಶಿಯರ ನ್ಯಾಯಮಂಡಳಿಯಿಂದ 2017ರಲ್ಲಿ ವಿದೇಶಿ ಘೋಷಿಸಲ್ಪಟ್ಟ ಮಹಿಳೆಯ ಗಡಿಪಾರು ಪ್ರಕ್ರಿಯೆಯನ್ನು ಸುಪ್ರೀಂ ಕೋರ್ಟ್ ಮಂಗಳವಾರ (ಜೂನ್‌.24) ತಾತ್ಕಾಲಿಕವಾಗಿ ತಡೆಹಿಡಿದಿದೆ. ನ್ಯಾಯಮಂಡಳಿಯ ಆದೇಶವನ್ನು ಪ್ರಶ್ನಿಸಿ ಜೈನಾಬ್ ಬೀಬಿ ಎಂಬ ಮಹಿಳೆ ಸಲ್ಲಿಸಿದ್ದ ಅರ್ಜಿಯನ್ನು ಫೆಬ್ರವರಿ 17ರಂದು ಗುವಾಹಟಿ ಹೈಕೋರ್ಟ್ ವಜಾಗೊಳಿಸಿತ್ತು. ಮಹಿಳೆ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಮಂಗಳವಾರ, ನ್ಯಾಯಮೂರ್ತಿಗಳಾದ ಉಜ್ಜಲ್ ಭುಯಾನ್ ಮತ್ತು ನ್ಯಾಯಮೂರ್ತಿ ವಿನೋದ್ ಚಂದ್ರನ್ ಅವರ ಪೀಠವು ಹೈಕೋರ್ಟ್ ಆದೇಶದ ವಿರುದ್ಧ ಬೀಬಿ ಸಲ್ಲಿಸಿದ ಅರ್ಜಿಯ ಕುರಿತು ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. … Continue reading ವಿದೇಶಿ ಎಂದು ಘೋಷಿಸಲಾದ ಮಹಿಳೆಯ ಗಡಿಪಾರಿಗೆ ಸುಪ್ರೀಂ ಕೋರ್ಟ್ ತಡೆ