ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ ‘C2’ ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಸಂಬಂಧ ಸುಪ್ರೀಂ ಕೋರ್ಟ್ ಸೋಮವಾರ (ಏ.13) ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.  ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜಾಯ್‌ಮಾಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು ವಕೀಲ ಪ್ರಶಾಂತ್ ಭೂಷಣ್ ಅವರ ವಾದಗಳನ್ನು ಆಲಿಸಿತು. … Continue reading ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್