ಬೆಟ್ಟಿಂಗ್ ಅಪ್ಲಿಕೇಶನ್‌ ನಿಷೇಧಿಸುವಂತೆ ಅರ್ಜಿ; ಕೇಂದ್ರಕ್ಕೆ ನೋಟಿಸ್ ಕೊಟ್ಟ ಸುಪ್ರೀಂ ಕೋರ್ಟ್ 

‘ಅಕ್ರಮ’ ಬೆಟ್ಟಿಂಗ್ ಅಪ್ಲಿಕೇಶನ್‌ಗಳನ್ನು ಸಂಪೂರ್ಣವಾಗಿ ನಿಷೇಧಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ಒಪ್ಪಿಕೊಂಡಿದೆ. ಆನ್‌ಲೈನ್ ಗೇಮಿಂಗ್ ಮತ್ತು ಫ್ಯಾಂಟಸಿ ಕ್ರೀಡೆಗಳ ಮೇಲೆ ಕಠಿಣ ನಿಯಮಗಳನ್ನು ಮತ್ತು ಸಮಗ್ರ ಕಾನೂನನ್ನು ಜಾರಿಗೆ ತರಲು ಅರ್ಜಿದಾರರು ಮನವಿ ಮಾಡಿದ್ದಾರೆ. ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಎನ್.ಕೆ. ಸಿಂಗ್ ಅವರ ಪೀಠವು ಕೇಂದ್ರಕ್ಕೆ ನೋಟಿಸ್ ನೀಡಿ ಅದರ ಪ್ರತಿಕ್ರಿಯೆಯನ್ನು ಕೋರಿತು. ಆದರೆ, ಪ್ರಸ್ತುತ ಈ ಹಂತದಲ್ಲಿ ರಾಜ್ಯ ಸರ್ಕಾರಗಳಿಗೆ ನೋಟಿಸ್ ನೀಡುವುದಕ್ಕೆ ನಿರಾಕರಿಸಿತು. “ಪ್ರಮುಖ ಸಾಮಾಜಿಕ ಕಾರ್ಯಕರ್ತ, ಮಾನವತಾವಾದಿ … Continue reading ಬೆಟ್ಟಿಂಗ್ ಅಪ್ಲಿಕೇಶನ್‌ ನಿಷೇಧಿಸುವಂತೆ ಅರ್ಜಿ; ಕೇಂದ್ರಕ್ಕೆ ನೋಟಿಸ್ ಕೊಟ್ಟ ಸುಪ್ರೀಂ ಕೋರ್ಟ್