ನವದೆಹಲಿ: ತ್ರಿಪುರಾ ಬುಡಕಟ್ಟು ಪ್ರದೇಶಗಳ ಸ್ವಾಯತ್ತ ಜಿಲ್ಲಾ ಮಂಡಳಿ (TTAADC) ವ್ಯಾಪ್ತಿಯ ಗ್ರಾಮ ಸಮಿತಿಗಳ ಚುನಾವಣೆಗಳನ್ನು ನಡೆಸುವಲ್ಲಿನ ವಿಳಂಬಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು ಗಂಭೀರ ಗಮನ ಹರಿಸಿದೆ. ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರ ಪೀಠವು ಈ ಕುರಿತು ಪ್ರದ್ಯೋತ್ ದೇಬ್ ಬರ್ಮನ್ ಅವರು ಸಲ್ಲಿಸಿದ ರಿಟ್ ಅರ್ಜಿಯ ವಿಚಾರಣೆ ನಡೆಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದೆ ಎಂದು ಲೈವ್ ಲಾ … Continue reading ತ್ರಿಪುರಾ ಬುಡಕಟ್ಟು ಪ್ರದೇಶಗಳಲ್ಲಿ ಗ್ರಾಮ ಸಮಿತಿಗಳ ಚುನಾವಣೆ ವಿಳಂಬ; ಸುಪ್ರೀಂನಿಂದ ಕೇಂದ್ರ, ರಾಜ್ಯ ಸರ್ಕಾರಕ್ಕೆ ನೋಟಿಸ್
Copy and paste this URL into your WordPress site to embed
Copy and paste this code into your site to embed