ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು “ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ” ನಂತೆ ಕಂಡುಬರುತ್ತಿದ್ದಾರೆ ಎಂದು ಸುಪ್ರೀಂ ಕೋರ್ಟ್ ಜೂನ್ 19 ರಂದು ತಿಳಿಸಿದೆ. ಈ ಮೂಲಕ 90 ಲಕ್ಷ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಟ್ಟ ಪ್ರಕ್ರಿಯೆಯ ಮೇಲೆ ಸುಪ್ರೀಂ ಕೋರ್ಟ್ ಅನುಮಾನ ವ್ಯಕ್ತಪಡಿಸಿದೆ. ಈ ರೀತಿ ಕೈಬಿಡಲಾದವರಲ್ಲಿ 27 ಲಕ್ಷ ಜನರು ಈಗಾಗಲೇ ಚುನಾವಣೆಗಳು ಮುಗಿದಿದ್ದರೂ ಸಹ ಇನ್ನೂ … Continue reading ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್