ಬೀದಿ ನಾಯಿಗಳ ಸ್ಥಳಾಂತರ ಆದೇಶ ಮಾರ್ಪಡಿಸಿದ ಸುಪ್ರೀಂ ಕೋರ್ಟ್; ಸಂತಾನಹರಣ-ಲಸಿಕೆ ನೀಡಲು ಸೂಚನೆ
ದೆಹಲಿ-ಎನ್‌ಸಿಆರ್‌ನಲ್ಲಿರುವ ಶೆಲ್ಟರ್‌ಗಳಿಂದ ಬೀದಿ ನಾಯಿಗಳನ್ನು ಬಿಡುಗಡೆ ಮಾಡುವುದನ್ನು ನಿಷೇಧಿಸುವ ಆಗಸ್ಟ್ 11 ರ ನಿರ್ದೇಶನವನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಮಾರ್ಪಡಿಸಿದೆ. ನಾಯಿಗಳಿಗೆ ಸಂತಾನಹರಣ ಚಿಕಿತ್ಸೆ ಮಾಡಿ, ಸೂಕ್ತ ಲಸಿಕೆ ನೀಡಿ ಅದೇ ಪ್ರದೇಶದಲ್ಲಿ ಮತ್ತೆ ಬಿಡಬೇಕು ಎಂದು ಹೇಳಿದೆ. ನ್ಯಾಯಮೂರ್ತಿ ವಿಕ್ರಮ್ ನಾಥ್ ನೇತೃತ್ವದ ಮೂವರು ನ್ಯಾಯಾಧೀಶರ ವಿಶೇಷ ಪೀಠವು, ಈ ಆದೇಶವು ರೇಬೀಸ್ ಸೋಂಕಿತ ಅಥವಾ ರೇಬೀಸ್ ಸೋಂಕಿಗೆ ಒಳಗಾದ; ಶಂಕಿತ ಮತ್ತು ಆಕ್ರಮಣಕಾರಿ ನಡವಳಿಕೆಯನ್ನು ಪ್ರದರ್ಶಿಸುವ ನಾಯಿಗಳಿಗೆ ಅನ್ವಯಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಸಂತಾನಹರಣ ಶಸ್ತ್ರ … Continue reading ಬೀದಿ ನಾಯಿಗಳ ಸ್ಥಳಾಂತರ ಆದೇಶ ಮಾರ್ಪಡಿಸಿದ ಸುಪ್ರೀಂ ಕೋರ್ಟ್; ಸಂತಾನಹರಣ-ಲಸಿಕೆ ನೀಡಲು ಸೂಚನೆ
Copy and paste this URL into your WordPress site to embed
Copy and paste this code into your site to embed