‘ಅತ್ಯಾಚಾರ ಸಂತ್ರಸ್ತೆಯೇ ಅಪಾಯ ತಂದುಕೊಂಡಳು’: ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಕ್ಕೆ ಸುಪ್ರೀಂ ಆಕ್ಷೇಪ

ಅತ್ಯಾಚಾರ ಪ್ರಕರಣವೊಂದಕ್ಕೆ ಸಂಬಂಧಪಟ್ಟಂತೆ ‘ಸಂತ್ರಸ್ತೆಯೇ ಅಪಾಯ ತಂದುಕೊಂಡಳು’ ಎಂಬ ಅಲಹಾಬಾದ್ ಹೈಕೋರ್ಟ್‌ ನ್ಯಾಯಾಧೀಶರ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಇಂತಹ ಅನುಚಿತ ಹೇಳಿಕೆಗಳನ್ನು ನೀಡದಂತೆ ನ್ಯಾಯಾಧೀಶರಿಗೆ ಮಂಗಳವಾರ ಎಚ್ಚರಿಕೆ ನೀಡಿದೆ. ಮಾರ್ಚ್ 17ರಂದು ಮತ್ತೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ “ಹೆಣ್ಣು ಮಕ್ಕಳ ಸ್ತನ ಹಿಡಿಯುವುದು, ಪೈಜಾಮದ ಲಾಡಿ ಬಿಚ್ಚುವುದು ಅತ್ಯಾಚಾರ ಅಥವಾ ಲೈಂಗಿಕ ದೌರ್ಜನ್ಯ ಅಲ್ಲ” ಎಂಬ ಅಲಹಾಬಾದ್‌ ಹೈಕೋರ್ಟ್‌ನ ವಿವಾದಾತ್ಮಕ ತೀರ್ಪಿನ ಕುರಿತು ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತ ವಿಚಾರಣೆ ಕೈಗೆತ್ತಿಕೊಂಡಿದೆ. ಮಂಗಳವಾರ ಆ … Continue reading ‘ಅತ್ಯಾಚಾರ ಸಂತ್ರಸ್ತೆಯೇ ಅಪಾಯ ತಂದುಕೊಂಡಳು’: ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಕ್ಕೆ ಸುಪ್ರೀಂ ಆಕ್ಷೇಪ