ಕರ್ನಾಟಕದ ವಕೀಲರ ಸಂಘಗಳಲ್ಲಿ ಮಹಿಳಾ ನ್ಯಾಯವಾದಿಗಳಿಗೆ ಶೇ.30ರಷ್ಟು ಮೀಸಲಾತಿ: ಸುಪ್ರೀಂ ಕೋರ್ಟ್ ಆದೇಶ

ಕರ್ನಾಟಕದಾದ್ಯಂತ ಜಿಲ್ಲಾ ವಕೀಲರ ಸಂಘಗಳ ಕಾರ್ಯಕಾರಿ ಸಮಿತಿ/ಆಡಳಿತ ಮಂಡಳಿಗಳಲ್ಲಿ ಖಜಾಂಜಿ ಹುದ್ದೆ ಮತ್ತು ಒಟ್ಟು ಹುದ್ದೆಗಳಲ್ಲಿ ಶೇ.30ರಷ್ಟು ಮಹಿಳಾ ನ್ಯಾಯವಾದಿಗಳಿಗೆ ಮೀಸಲಿಡಬೇಕೆಂದು ಸುಪ್ರೀಂ ಕೋರ್ಟ್ ಸೋಮವಾರ (ಮಾ.24) ಆದೇಶಿಸಿದೆ. ಬೆಂಗಳೂರಿನ ವಕೀಲರ ಸಂಘದ (ಎಎಬಿ) ಪ್ರಕರಣದಲ್ಲಿ ನೀಡಲಾದ ನಿರ್ದೇಶನವು ಕರ್ನಾಟಕದ ಎಲ್ಲಾ ಜಿಲ್ಲಾ ನ್ಯಾಯಾಲಯಗಳಿಗೆ ಅನ್ವಯಿಸುತ್ತದೆ ಎಂದು ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಎನ್ ಕೋಟಿಶ್ವರ್ ಸಿಂಗ್ ಅವರ ಪೀಠ ಹೇಳಿದೆ. ಬೆಂಗಳೂರು ವಕೀಲರ ಸಂಘದ (ಎಎಬಿ) ಚುನಾವಣೆಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಈ ಹಿಂದೆ ಇಂತಹ ನಿರ್ದೇಶನ … Continue reading ಕರ್ನಾಟಕದ ವಕೀಲರ ಸಂಘಗಳಲ್ಲಿ ಮಹಿಳಾ ನ್ಯಾಯವಾದಿಗಳಿಗೆ ಶೇ.30ರಷ್ಟು ಮೀಸಲಾತಿ: ಸುಪ್ರೀಂ ಕೋರ್ಟ್ ಆದೇಶ