ಹೆದ್ದಾರಿ, ಶಾಲೆ, ಆಸ್ಪತ್ರೆ, ರೈಲು ನಿಲ್ದಾಣಗಳಿಂದ ಬೀದಿ ನಾಯಿಗಳನ್ನು ತೆರವುಗೊಳಿಸುವಂತೆ ಸುಪ್ರೀಂ ಕೋರ್ಟ್ ಆದೇಶ

ನಾಯಿ ಕಡಿತದ ಘಟನೆಗಳಲ್ಲಿ ಆತಂಕಕಾರಿ ಏರಿಕೆಯನ್ನು ಉಲ್ಲೇಖಿಸಿ ಪ್ರಮುಖ ನಿರ್ದೇಶನ ನೀಡಿರುವ ಸುಪ್ರೀಂ ಕೋರ್ಟ್, ಎಲ್ಲ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಸಾರ್ವಜನಿಕ ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳು, ಡಿಪೋಗಳು ಮತ್ತು ರೈಲು ನಿಲ್ದಾಣಗಳಿಗೆ ಬೀದಿ ನಾಯಿಗಳ ಪ್ರವೇಶವನ್ನು ತಡೆಯಲು ಸರಿಯಾಗಿ ಬೇಲಿ ಹಾಕಬೇಕು ಎಂದು ನಿರ್ದೇಶಿಸಿದೆ. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ ಮತ್ತು ಎನ್.ವಿ. ಅಂಜಾರಿಯಾ ಅವರ ಪೀಠವು ಸ್ವಯಂ ಪ್ರೇರಿತವಾಗಿ ಬೀದಿ ನಾಯಿಗಳ ವಿಷಯದಲ್ಲಿ ಆದೇಶ ನೀಡಿದೆ. ಸೂಚಿಸಿದ ಪ್ರದೇಶಗಳಿಂದ ಎತ್ತಿಕೊಂಡ ನಾಯಿಗಳನ್ನು ಒಂದೇ … Continue reading ಹೆದ್ದಾರಿ, ಶಾಲೆ, ಆಸ್ಪತ್ರೆ, ರೈಲು ನಿಲ್ದಾಣಗಳಿಂದ ಬೀದಿ ನಾಯಿಗಳನ್ನು ತೆರವುಗೊಳಿಸುವಂತೆ ಸುಪ್ರೀಂ ಕೋರ್ಟ್ ಆದೇಶ