ಇವಿಎಂ ಮತಗಳ ಮರು ಎಣಿಕೆ: ಗ್ರಾಮ ಪಂಚಾಯತ್ ಚುನಾವಣೆ ಫಲಿತಾಂಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಅಪರೂಪದ ವಿದ್ಯಮಾನವೊಂದರಲ್ಲಿ ಮೊಟ್ಟ ಮೊದಲ ಬಾರಿಗೆ ಇವಿಎಂ ಯಂತ್ರಗಳನ್ನು ತರಿಸಿಕೊಂಡ ಸುಪ್ರೀಂ ಕೋರ್ಟ್, ತನ್ನ ಆವರಣದೊಳಗೇ ರಿಜಿಸ್ಟ್ರಾರ್ ಮೂಲಕ ಮರು ಮತಎಣಿಕೆ ನಡೆಸಿ, ಹರಿಯಾಣದ ಗ್ರಾಮ ಪಂಚಾಯತ್ ಒಂದರ ‘ಸರ್ಪಂಚ್’ ಚುನಾವಣೆಯ ಫಲಿತಾಂಶವನ್ನೇ ರದ್ದುಗೊಳಿಸಿದೆ. ಮರು ಮತ ಎಣಿಕೆಯಲ್ಲಿ ಚುನಾವಣೆಯಲ್ಲಿ ಸೋತಿದ್ದರು ಎನ್ನಲಾಗಿದ್ದ ಅಭ್ಯರ್ಥಿ 51 ಹೆಚ್ಚು ಮತಗಳನ್ನು ಪಡೆದಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿದ ಸುಪ್ರೀಂ ಕೋರ್ಟ್, ಚುನಾವಣಾ ನ್ಯಾಯಮಂಡಳಿಯ ಅಂತಿಮ ತೀರ್ಪಿಗೆ ಒಳಪಟ್ಟು, ಪಾಣಿಪತ್‌ನ ಉಪ ಆಯುಕ್ತ ಹಾಗೂ ಚುನಾವಣಾ ಅಧಿಕಾರಿಗೆ ಸೋತ ಅಭ್ಯರ್ಥಿ (ಅರ್ಜಿದಾರ) … Continue reading ಇವಿಎಂ ಮತಗಳ ಮರು ಎಣಿಕೆ: ಗ್ರಾಮ ಪಂಚಾಯತ್ ಚುನಾವಣೆ ಫಲಿತಾಂಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್