ತನ್ನನ್ನು ಹೈಕೋರ್ಟ್ ನ್ಯಾಯಾಧೀಶನಾಗಿ ನೇಮಿಸಲು ನಿರ್ದೇಶಿಸುವಂತೆ ಕೋರಿದ ವ್ಯಕ್ತಿ : ವ್ಯವಸ್ಥೆಯ ಅಣಕ ಎಂದ ಸುಪ್ರೀಂ ಕೋರ್ಟ್

ತನ್ನನ್ನು ತೆಲಂಗಾಣ ಹೈಕೋರ್ಟ್ ನ್ಯಾಯಾಧೀಶನಾಗಿ ನೇಮಿಸುವಂತೆ ನಿರ್ದೇಶನ ನೀಡಲು ಕೋರಿ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸೋಮವಾರ (ನ.3) ನಿರಾಕರಿಸಿದ್ದು, “ಇದು ವ್ಯವಸ್ಥೆಯ ಅಣಕ” ಎಂದಿದೆ. ಸಿಜೆಐ ಬಿ.ಆರ್ ಗವಾಯಿ ಮತ್ತು ನ್ಯಾಯಮೂರ್ತಿ ಕೆ. ವಿನೋದ್ ಚಂದ್ರನ್ ಅವರ ಪೀಠದ ಮುಂದೆ ಜಿ.ವಿ ಸರ್ವಣ್ ಕುಮಾರ್ ಎಂಬವರು ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆಗೆ ಬಂದಿತ್ತು. ಅರ್ಜಿ ಪರಿಗಣಿಸಲು ನಿರಾಕರಿಸಿದ ಸಿಜೆಐ, “ಇಂತಹ ಅರ್ಜಿಯು ಕೊಲಿಜಿಯಂ ವ್ಯವಸ್ಥೆ ಮತ್ತು ಸಂವಿಧಾನವನ್ನೇ ಅಪಹಾಸ್ಯ ಮಾಡುವ ಪ್ರಯತ್ನವಾಗಿದೆ” … Continue reading ತನ್ನನ್ನು ಹೈಕೋರ್ಟ್ ನ್ಯಾಯಾಧೀಶನಾಗಿ ನೇಮಿಸಲು ನಿರ್ದೇಶಿಸುವಂತೆ ಕೋರಿದ ವ್ಯಕ್ತಿ : ವ್ಯವಸ್ಥೆಯ ಅಣಕ ಎಂದ ಸುಪ್ರೀಂ ಕೋರ್ಟ್