ಮತಾಂತರ ನಿಷೇಧ ಕಾಯ್ದೆಯಡಿ ದಾಖಲಿಸಿದ್ದ 5 ಎಫ್‌ಐಆರ್‌ಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

“ಕ್ರಿಮಿನಲ್ ಕಾನೂನುಗಳು ಮುಗ್ದ ನಾಗರಿಕರಿಗೆ ಕಿರುಕುಳ ನೀಡುವ ಅಸ್ತ್ರವಾಗಬಾರದು” ಎಂದಿರುವ ಸುಪ್ರೀಂ ಕೋರ್ಟ್, ಹಿಂದೂಗಳನ್ನು ಕ್ರಿಶ್ಚಿಯನ್ ಧರ್ಮಕ್ಕೆ ಸಾಮೂಹಿಕವಾಗಿ ಮತಾಂತರಗೊಳಿಸಲಾಗಿದೆ ಎಂಬ ಆರೋಪದ ಮೇಲೆ ಉತ್ತರ ಪ್ರದೇಶದ ಫತೇಪುರ ಜಿಲ್ಲೆಯಲ್ಲಿ ದಾಖಲಿಸಲಾಗಿದ್ದ ಐದು ಎಫ್‌ಐಆರ್‌ಗಳನ್ನು ಶುಕ್ರವಾರ (ಅ.17) ರದ್ದುಗೊಳಿಸಿದೆ. ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರ ಪೀಠವು, ಪ್ರಯಾಗ್‌ರಾಜ್‌ನ ಸ್ಯಾಮ್ ಹಿಗ್ಗಿನ್‌ಬಾಟಮ್ ಕೃಷಿ, ತಂತ್ರಜ್ಞಾನ ಮತ್ತು ವಿಜ್ಞಾನ ವಿಶ್ವವಿದ್ಯಾಲಯದ ಉಪಕುಲಪತಿ ಹಾಗೂ ಇತರರ ವಿರುದ್ಧ 2021ರ ಉತ್ತರ ಪ್ರದೇಶ ಕಾನೂನುಬಾಹಿರ ಮತಾಂತರ ನಿಷೇಧ ಕಾಯ್ದೆಯಡಿ … Continue reading ಮತಾಂತರ ನಿಷೇಧ ಕಾಯ್ದೆಯಡಿ ದಾಖಲಿಸಿದ್ದ 5 ಎಫ್‌ಐಆರ್‌ಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್