ರಾಹುಲ್ ಗಾಂಧಿ ವಿರುದ್ಧ ಸಿಬಿಐ, ಇ.ಡಿ ತನಿಖೆಗೆ ಸೂಚಿಸಿದ್ದ ಅಲಹಾಬಾದ್ ಹೈಕೋರ್ಟ್ ಆದೇಶ ರದ್ದುಪಡಿಸಿದ ಸುಪ್ರೀಂ ಕೋರ್ಟ್
ನವದೆಹಲಿ: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಆರೋಪಗಳಿಗೆ ಸಂಬಂಧಿಸಿದಂತೆ ಸಿಬಿಐ (CBI) ಮತ್ತು ಜಾರಿ ನಿರ್ದೇಶನಾಲಯ (ED) ತನಿಖೆ ನಡೆಸುವಂತೆ ಅಲಹಾಬಾದ್ ಹೈಕೋರ್ಟ್ ನೀಡಿದ್ದ ಆದೇಶಗಳನ್ನು ಸುಪ್ರೀಂ ಕೋರ್ಟ್ ಇಂದು (ಬುಧವಾರ, ನವೆಂಬರ್ 25, 2026) ರದ್ದುಗೊಳಿಸಿದೆ. ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್, ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಮತ್ತು ನ್ಯಾಯಮೂರ್ತಿ ವಿ. ಮೋಹನಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ಈ ಮಹತ್ವದ ತೀರ್ಪು ನೀಡಿದೆ ಎಂದು ಕಾನೂನು ಸುದ್ದಿ … Continue reading ರಾಹುಲ್ ಗಾಂಧಿ ವಿರುದ್ಧ ಸಿಬಿಐ, ಇ.ಡಿ ತನಿಖೆಗೆ ಸೂಚಿಸಿದ್ದ ಅಲಹಾಬಾದ್ ಹೈಕೋರ್ಟ್ ಆದೇಶ ರದ್ದುಪಡಿಸಿದ ಸುಪ್ರೀಂ ಕೋರ್ಟ್
Copy and paste this URL into your WordPress site to embed
Copy and paste this code into your site to embed