ಆರಾಧನಾ ಸ್ಥಳಗಳ ಕಾಯ್ದೆ ಸಿಂಧುತ್ವ..ಹೊಸ ಅರ್ಜಿ ಪರಿಗಣಿಸಲು ಸುಪ್ರೀಂ ನಕಾರ

ಆರಾಧನಾ ಸ್ಥಳಗಳ ಕಾಯ್ದೆ-1991ರ ಸಿಂಧುತ್ವ ಪ್ರಶ್ನಿಸಿ ಹೊಸದಾಗಿ ಸಲ್ಲಿಸಿದ್ದ ರಿಟ್ ಅರ್ಜಿಯೊಂದನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು, ಈಗಾಗಲೇ ಸಲ್ಲಿಕೆಯಾಗಿರುವ ಅರ್ಜಿಯಲ್ಲಿ ಮಧ್ಯಪ್ರವೇಶಿಸಲು ಅರ್ಜಿದಾರನಿಗೆ ಅನುಮತಿ ನೀಡಿದೆ. ಆರಾಧನಾ ಸ್ಥಳಗಳ ಕಾಯ್ದೆ-1991ರ ಸಿಂಧುತ್ವ ಪ್ರಶ್ನಿಸಿ ಈಗಾಗಲೇ ಸಲ್ಲಿಕೆಯಾಗಿರುವ ಹಲವು ಅರ್ಜಿಗಳನ್ನು ಒಟ್ಟಿಗೆ ವಿಚಾರಣೆಗೆ ಕೈಗೆತ್ತಿಕೊಂಡಿರುವ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ, ನ್ಯಾಯಮೂರ್ತಿಗಳಾದ ಪಿ.ವಿ ಸಂಜಯ್ ಕುಮಾರ್ ಮತ್ತು ಕೆವಿ ವಿಶ್ವನಾಥನ್ ಅವರನ್ನೊಳಗೊಂಡ ಪೀಠವು, “ಆರಾಧನಾ ಸ್ಥಳಗಳ ಕಾಯ್ದೆಗೆ ಸಂಬಂಧಿಸಿದ ಹೊಸ ಅರ್ಜಿಗಳನ್ನು ಸ್ವೀಕರಿಸದಂತೆ ಮತ್ತು ಯಾವುದೇ ಸಮೀಕ್ಷೆಗೆ … Continue reading ಆರಾಧನಾ ಸ್ಥಳಗಳ ಕಾಯ್ದೆ ಸಿಂಧುತ್ವ..ಹೊಸ ಅರ್ಜಿ ಪರಿಗಣಿಸಲು ಸುಪ್ರೀಂ ನಕಾರ