ಯುಎಪಿಎ ತಿದ್ದುಪಡಿ ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್; ದೆಹಲಿ ಹೈಕೋರ್ಟ್‌ಗೆ ವರ್ಗಾವಣೆ

ಯುಎಪಿಎ ತಿದ್ದುಪಡಿ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌,  “ಇದು ಪ್ರಥಮ ಹಂತದ ನ್ಯಾಯಾಲಯ ಆಗಲು ಸಾಧ್ಯವಿಲ್ಲ” ಎಂದು ಹೇಳಿದೆ. ವ್ಯಕ್ತಿಗಳನ್ನು ಭಯೋತ್ಪಾದಕರು ಎಂದು ಹೆಸರಿಸಲು ಮತ್ತು ಆಸ್ತಿಗಳನ್ನು ವಶಪಡಿಸಿಕೊಳ್ಳಲು ರಾಜ್ಯಕ್ಕೆ ಅಧಿಕಾರ ನೀಡುವ ಯುಎ ನಿಬಂಧನೆಗಳಲ್ಲಿನ ತಿದ್ದುಪಡಿಗಳ ವಿರುದ್ಧದ ಅರ್ಜಿಗಳನ್ನು ವಿಚಾರಣೆ ಮಾಡಲು ಕೋರ್ಟ್ ನಿರಾಕರಿಸಿದೆ. ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ, ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಕೆ ವಿ ವಿಶ್ವನಾಥನ್ ಅವರನ್ನೊಳಗೊಂಡ ಪೀಠವು ಈ ಪ್ರಕರಣವನ್ನು ವಿಚಾರಣೆ ಮಾಡಲು ದೆಹಲಿ ಹೈಕೋರ್ಟ್ … Continue reading ಯುಎಪಿಎ ತಿದ್ದುಪಡಿ ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್; ದೆಹಲಿ ಹೈಕೋರ್ಟ್‌ಗೆ ವರ್ಗಾವಣೆ