ಬಂಗಾಳ ಎಸ್‌ಐಆರ್‌ ಅರ್ಜಿಗಳ ತುರ್ತು ವಿಚಾರಣೆಗೆ ಸುಪ್ರೀಂ ನಕಾರ; ‘ಇವು ಕೇವಲ ಉಪಚುನಾವಣೆಗಳು’ ಎಂದ ಸಿಜೆಐ ಸೂರ್ಯಕಾಂತ್ ವಿರುದ್ಧ ಜನಾಕ್ರೋಶ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಳಿಕ ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೊರಗಿಡಲಾದ ಮತದಾರರಿಗೆ ಸಂಬಂಧಿಸಿದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಿರಾಕರಿಸಿರುವುದು ವ್ಯಾಪಕ ಟೀಕೆಗೆ ಕಾರಣವಾಗಿದೆ. ಅರ್ಜಿದಾರರು ಅಕ್ಟೋಬರ್ 6ರಂದು ನಂದಿಗ್ರಾಮ ಮತ್ತು ರೆಜಿನಗರದಲ್ಲಿ ನಡೆಯಲಿರುವ ಉಪಚುನಾವಣೆಗೆ ಮುನ್ನ ಪ್ರಕರಣವನ್ನು ವಿಚಾರಣೆಗೆ ತೆಗೆದುಕೊಳ್ಳುವಂತೆ ಮನವಿ ಮಾಡಿದಾಗ, ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು “ಇವು ಕೇವಲ ಉಪಚುನಾವಣೆಗಳು. ಅಷ್ಟೇ” ಎಂದು ಪ್ರತಿಕ್ರಿಯಿಸಿದ್ದಾರೆ ಎಂದು ವರದಿ ತಿಳಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, … Continue reading ಬಂಗಾಳ ಎಸ್‌ಐಆರ್‌ ಅರ್ಜಿಗಳ ತುರ್ತು ವಿಚಾರಣೆಗೆ ಸುಪ್ರೀಂ ನಕಾರ; ‘ಇವು ಕೇವಲ ಉಪಚುನಾವಣೆಗಳು’ ಎಂದ ಸಿಜೆಐ ಸೂರ್ಯಕಾಂತ್ ವಿರುದ್ಧ ಜನಾಕ್ರೋಶ