ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಜೈಲು ಶಿಕ್ಷೆ ಅಮಾನತು ಮನವಿ ನಿರಾಕರಿಸಿದ ಸುಪ್ರೀಂ ಕೋರ್ಟ್

1996 ರ ಮಾದಕ ದ್ರವ್ಯ ವಶ ಪ್ರಕರಣದಲ್ಲಿ ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಅವರ 20 ವರ್ಷಗಳ ಜೈಲು ಶಿಕ್ಷೆಯನ್ನು ಅಮಾನತುಗೊಳಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದರಿಂದ ಗುರುವಾರ ಅವರ ಬಿಡುಗಡೆಗಾಗಿನ ಪ್ರಯತ್ನ ವಿಫಲವಾಯಿತು. ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ವಿಜಯ್ ಬಿಷ್ಣೋಯ್ ಅವರ ಪೀಠವು ಭಟ್ ಅವರ ಮೇಲ್ಮನವಿಯನ್ನು ಸ್ವೀಕರಿಸಲು ನಿರಾಕರಿಸಿತು. ಸುಮಾರು ಮೂರು ದಶಕಗಳ ಹಿಂದೆ ರಾಜಸ್ಥಾನ ಮೂಲದ ವಕೀಲ ಸುಮೇರ್‌ಸಿಂಗ್ ರಾಜಪುರೋಹಿತ್ ಅವರನ್ನು ನಕಲಿ ಮಾದಕವಸ್ತು ಪ್ರಕರಣದಲ್ಲಿ ಸಿಲುಕಿಸುವಲ್ಲಿ ಭಟ್ ಅವರ ಪಾತ್ರಕ್ಕಾಗಿ … Continue reading ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಜೈಲು ಶಿಕ್ಷೆ ಅಮಾನತು ಮನವಿ ನಿರಾಕರಿಸಿದ ಸುಪ್ರೀಂ ಕೋರ್ಟ್