ಪ್ರೊ. ಅಲಿ ಖಾನ್ ವಿರುದ್ಧದ ಆರೋಪಪಟ್ಟಿ ಪರಿಗಣಿಸದಂತೆ ವಿಚಾರಣಾ ನ್ಯಾಯಾಲಯಕ್ಕೆ ಸುಪ್ರೀಂ ಕೋರ್ಟ್ ಸೂಚನೆ

‘ಆಪರೇಷನ್ ಸಿಂಧೂರ್’ ಕುರಿತ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮೂದಾಬಾದ್ ವಿರುದ್ಧ ಸಲ್ಲಿಸಲಾದ ಆರೋಪಪಟ್ಟಿಯನ್ನು ಪರಿಗಣಿಸದಂತೆ ಸುಪ್ರೀಂ ಕೋರ್ಟ್ ಸೋಮವಾರ (ಆ.25) ವಿಚಾರಣಾ ನ್ಯಾಯಾಲಯಕ್ಕೆ ನಿರ್ಬಂಧ ಹೇರಿದೆ. ಪ್ರಕರಣದಲ್ಲಿ ಆರೋಪಗಳನ್ನು ರೂಪಿಸುವುದನ್ನೂ ಸರ್ವೋಚ್ಚ ನ್ಯಾಯಾಲಯ ಸದ್ಯಕ್ಕೆ ತಡೆಹಿಡಿದಿದೆ. ಸುಪ್ರೀಂ ಕೋರ್ಟ್ ರಚಿಸಿದ್ದ ಹರಿಯಾಣ ಎಸ್‌ಐಟಿ, ಅಲಿ ಖಾನ್ ವಿರುದ್ಧದ ಎರಡು ಎಫ್‌ಐಆರ್‌ಗಳ ಪೈಕಿ ಒಂದರಲ್ಲಿ ಮುಕ್ತಾಯ ವರದಿಯನ್ನು ಸಲ್ಲಿಸಿದೆ ಮತ್ತು ಇನ್ನೊಂದರಲ್ಲಿ ಆಗಸ್ಟ್ 22ರಂದು ಆರೋಪಪಟ್ಟಿ ಸಲ್ಲಿಸಿಲಿದೆ ಎಂದು ತಿಳಿಸಿದ … Continue reading ಪ್ರೊ. ಅಲಿ ಖಾನ್ ವಿರುದ್ಧದ ಆರೋಪಪಟ್ಟಿ ಪರಿಗಣಿಸದಂತೆ ವಿಚಾರಣಾ ನ್ಯಾಯಾಲಯಕ್ಕೆ ಸುಪ್ರೀಂ ಕೋರ್ಟ್ ಸೂಚನೆ