ನ್ಯಾಯಾಂಗ ಸೇವೆಗೆ ಅರ್ಹತೆ ಪಡೆಯಲು ಮೂರು ವರ್ಷಗಳ ವಕೀಲಿಕೆ ಕಡ್ಡಾಯ: ಸುಪ್ರೀಂ ಕೋರ್ಟ್

ನ್ಯಾಯಾಂಗ ಸೇವೆಗೆ ಸೇರಲು ಅಭ್ಯರ್ಥಿಯು ಕನಿಷ್ಠ ಮೂರು ವರ್ಷಗಳ ವಕೀಲಿಕೆ ಅನುಭವ ಹೊಂದಿರಬೇಕು ಎಂದು ಮಂಗಳವಾರ (ಮೇ.20) ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್ ಗವಾಯಿ ಮತ್ತು ನ್ಯಾಯಮೂರ್ತಿಗಳಾದ ಎ.ಜಿ ಮಸಿಹ್ ಮತ್ತು ಕೆ. ವಿನೋದ್ ಚಂದ್ರನ್ ಅವರಿದ್ದ ಪೀಠವು ಈ ತೀರ್ಪು ಪ್ರಕಟಿಸಿದೆ. “ಸಿವಿಲ್ ನ್ಯಾಯಾಧೀಶರ (ಜೂನಿಯರ್ ವಿಭಾಗ) ಪರೀಕ್ಷೆಗೆ ಹಾಜರಾಗುವ ಯಾವುದೇ ಅಭ್ಯರ್ಥಿಯು ಕನಿಷ್ಠ ಮೂರು ವರ್ಷಗಳ ವಕೀಲಿಕೆ ಅನುಭವ ಹೊಂದಿರಬೇಕು ಎಂಬುವುದನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ರಾಜ್ಯ ಸರ್ಕಾರಗಳು … Continue reading ನ್ಯಾಯಾಂಗ ಸೇವೆಗೆ ಅರ್ಹತೆ ಪಡೆಯಲು ಮೂರು ವರ್ಷಗಳ ವಕೀಲಿಕೆ ಕಡ್ಡಾಯ: ಸುಪ್ರೀಂ ಕೋರ್ಟ್