ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು ‘ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ’ ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು ಅನುಸರಿಸುತ್ತಿರುವ ‘ಸ್ವಯಂ ನಿಯಂತ್ರಣ’ ಮಾದರಿಯ ಪರಿಣಾಮಕಾರಿತ್ವದ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದೆ. “ಇಂಡಿಯಾಸ್ ಗಾಟ್ ಲೇಟೆಂಟ್” ಕಾರ್ಯಕ್ರಮದಲ್ಲಿನ ಅಶ್ಲೀಲ ವಿಷಯಕ್ಕೆ ಸಂಬಂಧಿಸಿದ ಎಫ್‌ಐಆರ್‌ಗಳನ್ನು ಪ್ರಶ್ನಿಸಿ ಪಾಡ್‌ಕ್ಯಾಸ್ಟರ್ ರಣವೀರ್ ಅಲಹಾಬಾದಿಯಾ ಮತ್ತು ಇತರರು ಸಲ್ಲಿಸಿದ್ದ ಅರ್ಜಿಗಳನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು … Continue reading ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್