SIR ನಿರ್ಧಾರಗಳ ಕುರಿತು 48 ಪ್ರಶ್ನೆಗಳನ್ನು ಕೇಳಲು ಅನುಮತಿ ಕೋರಿ ಇಂಡಿಯಾ ಒಕ್ಕೂಟ ಅರ್ಜಿ : ಚುನಾವಣಾ ಆಯೋಗದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಇತರ ‘ಇಂಡಿಯಾ’ ಒಕ್ಕೂಟದ ನಾಯಕರು, ಚುನಾವಣಾ ಆಯೋಗಕ್ಕೆ 48 ಪ್ರಶ್ನೆಗಳನ್ನು ಕೇಳಲು ಅನುಮತಿ ಕೋರಿ ಸಲ್ಲಿಸಿರುವ ಅರ್ಜಿಗೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್ ಇಂದು (ನವೆಂಬರ್ 17) ಭಾರತೀಯ ಚುನಾವಣಾ ಆಯೋಗಕ್ಕೆ (ಇಸಿಐ) ಸೂಚಿಸಿದೆ. ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಸಂಬಂಧಿಸಿದ ಎಲ್ಲಾ ನಿರ್ಧಾರಗಳನ್ನು ಸರ್ವಾನುಮತದಿಂದ ತೆಗೆದುಕೊಳ್ಳಲಾಗಿದೆ ಎಂದು ಹೇಳಿಕೊಂಡು ಚುನಾವಣಾ ಆಯೋಗ ಸಲ್ಲಿಸಿರುವ ಪ್ರತಿ-ಅಫಿಡವಿಟ್‌ಗೆ ಮುಖ್ಯ ಚುನಾವಣಾ ಆಯುಕ್ತರು ಮತ್ತು ಇಬ್ಬರು ಚುನಾವಣಾ ಆಯುಕ್ತರು ಅನುಮೋದನೆ … Continue reading SIR ನಿರ್ಧಾರಗಳ ಕುರಿತು 48 ಪ್ರಶ್ನೆಗಳನ್ನು ಕೇಳಲು ಅನುಮತಿ ಕೋರಿ ಇಂಡಿಯಾ ಒಕ್ಕೂಟ ಅರ್ಜಿ : ಚುನಾವಣಾ ಆಯೋಗದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್