ತಮಿಳುನಾಡು, ಪ.ಬಂಗಾಳದಲ್ಲಿ ಎಸ್‌ಐಆರ್ ಪ್ರಶ್ನಿಸಿ ಅರ್ಜಿ : ಚು. ಆಯೋಗಕ್ಕೆ ಸುಪ್ರೀಂ ನೋಟಿಸ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ಕೋರಿ ಸುಪ್ರೀಂ ಕೋರ್ಟ್ ಮಂಗಳವಾರ (ನ.11) ಭಾರತೀಯ ಚುನಾವಣಾ ಆಯೋಗಕ್ಕೆ (ಇಸಿಐ) ನೋಟಿಸ್ ಜಾರಿ ಮಾಡಿದೆ. ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಪುದುಚ್ಚೇರಿಯ ಎಸ್‌ಐಆರ್ ಪ್ರಶ್ನಿಸಿ ಡಿಎಂಕೆ, ಟಿಎಂಸಿ, ಕಾಂಗ್ರೆಸ್, ಸಿಪಿಐ(ಎಂ) ಮತ್ತು ಇತರರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಇವುಗಳ ಜೊತೆ ಬಿಹಾರಕ್ಕೆ ಸಂಬಂಧಿಸಿದ ಅರ್ಜಿಗಳು ಸೇರಿದಂತೆ ಎಲ್ಲವನ್ನೂ ಒಟ್ಟಿಗೆ ವಿಚಾರಣೆ ನಡೆಸಲಾಗುತ್ತಿದೆ. ಮಂಗಳವಾರ ವಾದಗಳನ್ನು ಆಲಿಸಿದ ನ್ಯಾಯಮೂರ್ತಿಗಳಾದ ಸೂರ್ಯ … Continue reading ತಮಿಳುನಾಡು, ಪ.ಬಂಗಾಳದಲ್ಲಿ ಎಸ್‌ಐಆರ್ ಪ್ರಶ್ನಿಸಿ ಅರ್ಜಿ : ಚು. ಆಯೋಗಕ್ಕೆ ಸುಪ್ರೀಂ ನೋಟಿಸ್