ಪ್ರತಿಭಟನೆಯ ವರದಿ ಮಾಡುತ್ತಿದ್ದ ಮಹಿಳಾ ಪತ್ರಕರ್ತರ ಮೇಲೆ ದೌರ್ಜನ್ಯ : ದೆಹಲಿ ಪೊಲೀಸ್‌ನ ಹಿರಿಯ ಅಧಿಕಾರಿ ಖುದ್ದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ ಸುಪ್ರೀಂ ಕೋರ್ಟ್

ಇತ್ತೀಚೆಗೆ ದೆಹಲಿಯಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ಮಹಿಳಾ ಪತ್ರಕರ್ತೆಯರ ಮೇಲೆ ನಡೆದ ಹಲ್ಲೆಯ ಕುರಿತು ವಿವರಣೆ ನೀಡಲು ದೆಹಲಿ ಪೊಲೀಸ್‌ನ ಹಿರಿಯ ಅಧಿಕಾರಿಯೊಬ್ಬರು ವೈಯಕ್ತಿಕವಾಗಿ ಹಾಜರಾಗಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಅ.13) ಸೂಚಿಸಿರುವುದಾಗಿ livelaw.in ವರದಿ ಮಾಡಿದೆ. ಪ್ರತಿಭಟನೆಗಳ ವರದಿಗಾರಿಕೆಯಲ್ಲಿ ತೊಡಗಿರುವ ಪತ್ರಕರ್ತರಿಗೆ, ಅದರಲ್ಲೂ ಮುಖ್ಯವಾಗಿ ಮಹಿಳಾ ಪತ್ರಕರ್ತೆಯರಿಗೆ ರಕ್ಷಣೆ ನೀಡಬೇಕು ಎಂದು ಕೋರಿ ನೆಟ್‌ವರ್ಕ್ ಆಫ್ ವುಮೆನ್ ಇನ್ ಮೀಡಿಯಾ, ಇಂಡಿಯಾ (NWMI) ಸಲ್ಲಿಸಿದ್ದ ಅರ್ಜಿಯನ್ನು ಹಿರಿಯ ವಕೀಲೆ ಇಂದಿರಾ ಜೈಸಿಂಗ್ ಅವರು ಪ್ರಸ್ತಾಪಿಸಿದ … Continue reading ಪ್ರತಿಭಟನೆಯ ವರದಿ ಮಾಡುತ್ತಿದ್ದ ಮಹಿಳಾ ಪತ್ರಕರ್ತರ ಮೇಲೆ ದೌರ್ಜನ್ಯ : ದೆಹಲಿ ಪೊಲೀಸ್‌ನ ಹಿರಿಯ ಅಧಿಕಾರಿ ಖುದ್ದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ ಸುಪ್ರೀಂ ಕೋರ್ಟ್