ಚುನಾವಣಾ ನಿಯಮಗಳ ತಿದ್ದುಪಡಿ : ಕೇಂದ್ರ ಸರ್ಕಾರ, ಚು.ಆಯೋಗದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್

ಚುನಾವಣಾ ನಿಯಮಗಳಿಗೆ ತಿದ್ದುಪಡಿ ತಂದಿರುವುದನ್ನು ಪ್ರಶ್ನಿಸಿ ರಾಜ್ಯಸಭಾ ಸಂಸದ ಹಾಗೂ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಂಬಂಧ ಸುಪ್ರೀಂ ಕೋರ್ಟ್ ಇಂದು (ಜನವರಿ 15) ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ಪ್ರತಿಕ್ರಿಯೆ ಕೇಳಿದೆ. 1961ರ ಚುನಾವಣಾ ನಿಯಮದಲ್ಲಿ 93 (2)(ಎ) ಚುನಾವಣೆಗೆ ಸಂಬಂಧಿಸಿದ ಎಲ್ಲಾ ದಾಖಲೆಗಳು ಸಾರ್ವಜನಿಕ ತಪಾಸಣೆಗೆ ಮುಕ್ತವಾಗಿರುತ್ತವೆ ಎಂದು ಹೇಳಲಾಗಿತ್ತು. ಅದಕ್ಕೆ ತಿದ್ದುಪಡಿ ತಂದಿರುವ ಕೇಂದ್ರ ಸರ್ಕಾರ, ಚುನಾವಣೆಗೆ ಸಂಬಂಧಿಸಿದಂತೆ ‘ನಿರ್ದಿಷ್ಟ’ ದಾಖಲೆ, ಕಡತಗಳು … Continue reading ಚುನಾವಣಾ ನಿಯಮಗಳ ತಿದ್ದುಪಡಿ : ಕೇಂದ್ರ ಸರ್ಕಾರ, ಚು.ಆಯೋಗದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್