‘ಸ್ತನ ಹಿಡಿಯುವುದು, ಪೈಜಾಮದ ಲಾಡಿ ಬಿಚ್ಚುವುದು ಅತ್ಯಾಚಾರ ಯತ್ನವಲ್ಲ’ ಎಂಬ ಅಲಹಾಬಾದ್ ಹೈಕೋರ್ಟ್ ತೀರ್ಪು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

“ಹೆಣ್ಣು ಮಕ್ಕಳ ಸ್ತನ ಹಿಡಿಯುವುದು, ಪೈಜಾಮದ ಲಾಡಿ ಬಿಚ್ಚುವುದು, ಅವರನ್ನು ಚರಂಡಿ ಕಡೆಗೆ ಅಥವಾ ಮೋರಿಯ ಅಡಿಗೆ ಎಳೆಯುವುದು ‘ಅತ್ಯಾಚಾರ ಅಥವಾ ಅತ್ಯಾಚಾರ ಯತ್ನವಲ್ಲ” ಎಂಬ ಅಲಹಾಬಾದ್‌ ಹೈಕೋರ್ಟ್‌ನ ವಿವಾದಾತ್ಮಕ ತೀರ್ಪಿನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ ಎಂದು ವರದಿಯಾಗಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿಗಳಾದ ಜೋಯ್ಮಾಲ್ಯ ಬಾಗ್ಚಿ ಹಾಗೂ ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ಪೀಠವು, “ಲೈಂಗಿಕ ಅಪರಾಧ ಪ್ರಕರಣಗಳ ನ್ಯಾಯದಾನವು ಕೇವಲ ಕಾನೂನಿನ ಚೌಕಟ್ಟಿಗೆ ಸೀಮಿತವಾಗಿರದೆ, ಅದು ಸಂವೇದನಾಶೀಲತೆ ಮತ್ತು ಸಹಾನುಭೂತಿಯಿಂದ ಕೂಡಿರಬೇಕು” ಎಂದು … Continue reading ‘ಸ್ತನ ಹಿಡಿಯುವುದು, ಪೈಜಾಮದ ಲಾಡಿ ಬಿಚ್ಚುವುದು ಅತ್ಯಾಚಾರ ಯತ್ನವಲ್ಲ’ ಎಂಬ ಅಲಹಾಬಾದ್ ಹೈಕೋರ್ಟ್ ತೀರ್ಪು ರದ್ದುಗೊಳಿಸಿದ ಸುಪ್ರೀಂ ಕೋರ್ಟ್