3 ತಿಂಗಳ ಒಳಗೆ ಮಸೂದೆಗಳ ತೆರವುಗೊಳಿಸಿ; ರಾಷ್ಟ್ರಪತಿಗಳಿಗೆ ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ರಾಜ್ಯಪಾಲರು ಉಲ್ಲೇಖಿಸಿದ ರಾಜ್ಯ ಮಸೂದೆಗಳಿಗೆ ಒಪ್ಪಿಗೆ ನೀಡಬೇಕೆ ಅಥವಾ ಬೇಡವೇ ಎಂಬುದನ್ನು ನಿರ್ಧರಿಸಲು ಸುಪ್ರೀಂ ಕೋರ್ಟ್ ರಾಷ್ಟ್ರಪತಿಗಳಿಗೆ ಮೂರು ತಿಂಗಳ ಗಡುವು ನೀಡಿದೆ. ರಾಜ್ಯಪಾಲರು ಮಸೂದೆಯನ್ನು ರಾಷ್ಟ್ರಪತಿಗಳಿಗೆ ಪರಿಗಣನೆಗೆ ಕಳುಹಿಸಿದ ದಿನದಿಂದ ಸಮಯ ಆರಂಭವಾಗುತ್ತದೆ. “ಈ ಅವಧಿಯನ್ನು ಮೀರಿ ಯಾವುದೇ ವಿಳಂಬವಾದರೆ, ಸೂಕ್ತ ಕಾರಣಗಳನ್ನು ದಾಖಲಿಸಬೇಕು ಮತ್ತು ಸಂಬಂಧಪಟ್ಟ ರಾಜ್ಯಕ್ಕೆ ತಿಳಿಸಬೇಕು” ಎಂದು ಏಪ್ರಿಲ್ 8 ರ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ಹೇಳಿದೆ. ರಾಜ್ಯಗಳು, ಮಸೂದೆಗಳ ಕುರಿತು ಕೇಂದ್ರದಿಂದ ಯಾವುದೇ ಪ್ರಶ್ನೆಗಳು ಅಥವಾ ಸಲಹೆಗಳಿಗೆ ಸಹಕರಿಸಬೇಕು ಎಂದು … Continue reading 3 ತಿಂಗಳ ಒಳಗೆ ಮಸೂದೆಗಳ ತೆರವುಗೊಳಿಸಿ; ರಾಷ್ಟ್ರಪತಿಗಳಿಗೆ ಗಡುವು ವಿಧಿಸಿದ ಸುಪ್ರೀಂ ಕೋರ್ಟ್