ನ್ಯಾಯಾಂಗದ ಟೀಕೆ: ಬಿಜೆಪಿ ಸಂಸದ ನಿಶಿಕಾಂತ್ ದುಬೆಯನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ವಕ್ಫ್ (ತಿದ್ದುಪಡಿ) ಕಾಯ್ದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮತ್ತು ಅದರ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ಅವರನ್ನು ಟೀಕಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆಯನ್ನು ಸುಪ್ರೀಂ ಕೋರ್ಟ್‌ ತೀವ್ರ ತರಾಟೆಗೆ ತೆಗೆದುಕೊಂಡಿದೆ ಎಂದು ವರದಿಯಾಗಿದೆ. “ದುಬೆ ಅವರ ಹೇಳಿಕೆಗಳು ಸಾರ್ವಜನಿಕರ ದೃಷ್ಟಿಯಲ್ಲಿ ನ್ಯಾಯಾಲಯಗಳ ಮೇಲಿನ ವಿಶ್ವಾಸಾರ್ಹತೆಯನ್ನು ಅಲುಗಾಡಿಸುವ ಉದ್ದೇಶಪೂರ್ವಕ ಪ್ರಯತ್ನವಾಗಿದೆ. ನ್ಯಾಯಾಂಗದ ಅಧಿಕಾರವನ್ನು ದುರ್ಬಲಗೊಳಿಸುವ ಮತ್ತು ಕಾನೂನು ವ್ಯವಸ್ಥೆಯಲ್ಲಿ ಸಾರ್ವಜನಿಕ ನಂಬಿಕೆಯನ್ನು ಕುಗ್ಗಿಸುವ ಪ್ರಯತ್ನಗಳ ಬಗೆಗಿನ ದೊಡ್ಡ ಕಳವಳವನ್ನು ಇದು ಸೂಚಿಸುತ್ತದೆ” ಎಂದು ಮೇ … Continue reading ನ್ಯಾಯಾಂಗದ ಟೀಕೆ: ಬಿಜೆಪಿ ಸಂಸದ ನಿಶಿಕಾಂತ್ ದುಬೆಯನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್