4 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣ; ಗುರುಗ್ರಾಮ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ಹರಿಯಾಣದ ಗುರುಗ್ರಾಮದಲ್ಲಿ ನಾಲ್ಕು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ನಿರ್ವಹಿಸಿದ ಬಗ್ಗೆ ಹರಿಯಾಣ ಪೊಲೀಸರು ಮತ್ತು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರನ್ನು ಸುಪ್ರೀಂ ಕೋರ್ಟ್ ಸೋಮವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಮಗುವಿನೊಂದಿಗೆ ವ್ಯವಹರಿಸುವಲ್ಲಿ ಗಂಭೀರ ಲೋಪ ಮತ್ತು ಸೂಕ್ಷ್ಮತೆಯ ಕೊರತೆಯನ್ನು ಸಹ ಎತ್ತಿ ತೋರಿಸಿದೆ. ಮುಖ್ಯ ನ್ಯಾಯಮೂರ್ತಿ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠವು, ತನಿಖೆ ಮತ್ತು ಮಗುವಿನ ಹೇಳಿಕೆಯನ್ನು ದಾಖಲಿಸಿದ ಸಂದರ್ಭಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿತು. “ಪೊಲೀಸರು ಹೀಗೇಕೆ ಅಸೂಕ್ಷಮರಾಗಿದ್ದಾರೆ? ಮೆಟ್ರೋಪಾಲಿಟನ್ ನಗರ ಎಂದು … Continue reading 4 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣ; ಗುರುಗ್ರಾಮ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್