ನ್ಯಾಯಾಲದ ಆದೇಶ ಧಿಕ್ಕರಿಸಿ ವ್ಯಕ್ತಿಗೆ ಕಿರುಕುಳ : ಪೊಲೀಸ್ ಅಧಿಕಾರಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್‌, ಕಠಿಣ ಕ್ರಮಕ್ಕೆ ಸೂಚನೆ

ನ್ಯಾಯಾಲಯ ರಕ್ಷಣೆ ಒದಗಿಸಿದ ಹೊರತಾಗಿಯೂ ವ್ಯಕ್ತಿಯೊಬ್ಬರನ್ನು ಬಂಧಿಸಿ, ಕಿರುಕುಳ ನೀಡಿದ ಉತ್ತರ ಪ್ರದೇಶದ ಪ್ರತಾಪ್‌ಗಢ ಜಿಲ್ಲೆಯ ಕಂಧೈ ಪೊಲೀಸ್ ಠಾಣೆಯ ಠಾಣಾಧಿಕಾರಿ ವಿರುದ್ಧ ಸುಪ್ರೀಂ ಕೋರ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕಠಿಣ ಕ್ರಮಕ್ಕೆ ಸೂಚಿಸಿದೆ. ಅರ್ಜಿದಾರರ ವಿರುದ್ದ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ನ್ಯಾಯಾಲಯದ ಆದೇಶಿಸಿದ್ದರೂ, ಪೊಲೀಸ್ ಅಧಿಕಾರಿ ಅವರನ್ನು ಬಂಧಿಸಿ ಹಲ್ಲೆ ಮಾಡಿದ್ದಾರೆ. ಅಲ್ಲದೆ, “ನಾನು ಯಾವ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸುವುದಿಲ್ಲ. ಇವತ್ತೇ ನಿನ್ನ ಹೈಕೋರ್ಟ್, ಸುಪ್ರೀಂ ಕೋರ್ಟ್ ಎಲ್ಲವನ್ನೂ ತೆಗೆದು ಹಾಕಿ ಬಿಡುತ್ತೇನೆ” … Continue reading ನ್ಯಾಯಾಲದ ಆದೇಶ ಧಿಕ್ಕರಿಸಿ ವ್ಯಕ್ತಿಗೆ ಕಿರುಕುಳ : ಪೊಲೀಸ್ ಅಧಿಕಾರಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್‌, ಕಠಿಣ ಕ್ರಮಕ್ಕೆ ಸೂಚನೆ