ಸುಪ್ರೀಂಕೋರ್ಟ್‌ ವಿರುದ್ಧ ತನ್ನ ಸಂಸದರ ಹೇಳಿಕೆ | ಅಂತರ ಕಾಪಾಡಿಕೊಂಡ ಬಿಜೆಪಿ

ಸುಪ್ರೀಂಕೋರ್ಟ್‌ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ ತಮ್ಮ ಪಕ್ಷದ ಸಂಸದರಾದ ನಿಶಿಕಾಂತ್ ದುಬೆ ಮತ್ತು ದಿನೇಶ್ ಶರ್ಮಾ ಅವರಿಂದ ಬಿಜೆಪಿ ಅಂತರ ಕಾಪಾಡಿಕೊಂಡಿದ್ದು, ಅದು ಅವರ ವೈಯಕ್ತಿಕ ಹೇಳಿಕೆ ಎಂದು ಹೇಳಿದೆ. ತಮ್ಮ ಪಕ್ಷವು ನ್ಯಾಯಾಂಗವನ್ನು ಗೌರವಿಸುತ್ತದೆ ಎಂದು ಪಕ್ಷವೂ ಹೇಳಿದ್ದು, ಸುಪ್ರೀಂ ಕೋರ್ಟ್ ವಿರುದ್ಧ ಅವರು ನೀಡಿರುವ ಪ್ರಚೋದನಕಾರಿ ಹೇಳಿಕೆಗಳಿಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ ಎಂದು ಒತ್ತಿ ಹೇಳಿದೆ. “ಬಿಜೆಪಿ ಸಂಸದರಾದ ನಿಶಿಕಾಂತ್ ದುಬೆ ಮತ್ತು ದಿನೇಶ್ ಶರ್ಮಾ ಅವರು ನ್ಯಾಯಾಂಗ ಮತ್ತು ದೇಶದ ಮುಖ್ಯ … Continue reading ಸುಪ್ರೀಂಕೋರ್ಟ್‌ ವಿರುದ್ಧ ತನ್ನ ಸಂಸದರ ಹೇಳಿಕೆ | ಅಂತರ ಕಾಪಾಡಿಕೊಂಡ ಬಿಜೆಪಿ