ಪ್ರಧಾನಿ ಮೋದಿ ವಿರುದ್ಧ ಹೇಳಿಕೆ : ರಾಹುಲ್ ಗಾಂಧಿ ಮೇಲಿನ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ

ಪ್ರಧಾನಿ ನರೇಂದ್ರ ಮೋದಿ ಅವರನ್ನು “ಚೋರೋ ಕೆ ಸರ್ದಾರ್” (ಕಳ್ಳರ ಸರದಾರ) ಮತ್ತು “ಕಮಾಂಡರ್-ಇನ್-ಚೀಫ್” (ಕಳ್ಳರ ಸೇನಾಧಿಪತಿ) ಎಂದು ನಿಂದಿಸಿದ್ದಾರೆ ಎನ್ನಲಾದ ಆರೋಪಕ್ಕೆ ಸಂಬಂಧಿಸಿದಂತೆ, ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣಾ ಪ್ರಕ್ರಿಯೆಗಳಿಗೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಅಪರೇಶ್ ಕುಮಾರ್ ಸಿಂಗ್ ಅವರನ್ನೊಳಗೊಂಡ ಪೀಠವು, ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸಲು ನಿರಾಕರಿಸಿದ ಬಾಂಬೆ ಹೈಕೋರ್ಟ್‌ನ ಸೆಪ್ಟೆಂಬರ್ 8ರ ಆದೇಶದ ವಿರುದ್ಧ ರಾಹುಲ್ ಗಾಂಧಿ ಸಲ್ಲಿಸಿದ್ದ … Continue reading ಪ್ರಧಾನಿ ಮೋದಿ ವಿರುದ್ಧ ಹೇಳಿಕೆ : ರಾಹುಲ್ ಗಾಂಧಿ ಮೇಲಿನ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ