ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕಾನೂನು ಕ್ರಮ ಜರುಗಿಸಲು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ: ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ನಡೆದ 2021 ರ “ಬಟ್ಟೆ ಚೀಲ ಹಗರಣ”ಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡುವಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ.  ಈ ತಿಂಗಳ ಆರಂಭದಲ್ಲಿ ಹೈಕೋರ್ಟ್ ನೀಡಿದ ಆದೇಶದ ಸಿಂಧುತ್ವವನ್ನು ಪ್ರಶ್ನಿಸಿ ದೂರುದಾರರು ಸಲ್ಲಿಸಿದ ಅರ್ಜಿಯ ಮೇರೆಗೆ ನ್ಯಾಯಮೂರ್ತಿಗಳಾದ ದೀಪಂಕರ್ ದತ್ತ ಮತ್ತು ಸತೀಶ್ ಚಂದ್ರ ಶರ್ಮಾ ಅವರ ಪೀಠವು ದೂರುದಾರರು … Continue reading ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕಾನೂನು ಕ್ರಮ ಜರುಗಿಸಲು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ತಡೆ