ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

ವಕ್ಫ್ (ತಿದ್ದುಪಡಿ) ಕಾಯ್ದೆ 2025ರ ಕೆಲವು ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ಇಂದು (ಸೆಪ್ಟೆಂಬರ್ 15) ತಡೆ ನೀಡಿದೆ ಎಂದು ವರದಿಯಾಗಿದೆ. ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಎ.ಜಿ ಮಸಿಹ್ ಅವರನ್ನೊಳಗೊಂಡ ಪೀಠವು ಈ ಕೆಳಗಿನ ನಿಬಂಧನೆಗಳಿಗೆ ತಡೆ ನೀಡಿದೆ ಎಂದು livelaw.in ವರದಿ ಮಾಡಿದೆ. 1. ವಕ್ಫ್ ಮಾಡಲು ಒಬ್ಬರು ವ್ಯಕ್ತಿಯು 5 ವರ್ಷಗಳ ಕಾಲ ಇಸ್ಲಾಂ ಧರ್ಮದ ಅನುಯಾಯಿಯಾಗಿರಬೇಕು ಎಂಬ ಸೆಕ್ಷನ್ 3(1)(r) ನಲ್ಲಿರುವ ನಿಬಂಧನೆಯನ್ನು ರಾಜ್ಯ ಸರ್ಕಾರಗಳು ಈ ಷರತ್ತಿನ ನಿರ್ಣಯಕ್ಕೆ … Continue reading ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ